ಚಾಮರಾಜನಗರ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಚಾಮರಾಜನಗರ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Yallamma G
24 ಜೂನ್ 2024 Others
Tags: Degree
ಜಿಲ್ಲಾಧಿಕಾರಿಗಳ ಕಾರ್ಯಾಲಯ ಚಾಮರಾಜನಗರ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ  ಹುದ್ದೆಗಳನ್ನು ನೇರ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ  ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
Job Overview
Start Date
24 ಜೂನ್ 2024
End Date
29 ಜೂನ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು. ಜೊತೆಗೆ ಕಂಪ್ಯೂಟರ ಜ್ಞಾನವನ್ನು ಹೊಂದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 45 ವರ್ಷ ವಯೋಮಿತಿಯನ್ನು ಮೀರಿರಬಾರದು. 

- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.