Loading..!

ಚಾಮರಾಜನಗರ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Tajabi Pathan | Date:30 ಅಕ್ಟೋಬರ್ 2022
not found

ಚಾಮರಾಜನಗರ ಜಿಲ್ಲೆಯ ನ್ಯಾಯಾಂಗ ಘಟಕದ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಬೆರಳಚ್ಚುಗಾರ  ಹಾಗು  ಬೆರಳಚ್ಚು  ನಕಲುಗಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 30/11/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 11
  - ಬೆರಳಚ್ಚುಗಾರ  ಹುದ್ದೆಗಳು : 07 
  - ಬೆರಳಚ್ಚು - ನಕಲುಗಾರರ ಹುದ್ದೆಗಳು  : 04


No. of posts:  11

Comments