Loading..!

ಚಾಮರಾಜನಗರ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗೆ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ ಕೂಡಲೇ ಅರ್ಜಿ ಸಲ್ಲಿಸಿ
Tags: Diploma PUC
Published by: Bhagya R K | Date:17 ಅಕ್ಟೋಬರ್ 2023
not found

ಚಾಮರಾಜನಗರ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಚಾಮರಾಜನಗರ ಇಕೋರ್ಟ್ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು  07-ನವೆಂಬರ್-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

No. of posts:  1

Comments