ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಚಿಕ್ಕಮಗಳೂರಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 19/07/2021 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಸರ್ಕಾರಿ ರಜೆಯ ದಿನ ಅರ್ಜಿಗಳು ಸ್ವೀಕೃತವಾಗಿರುವದಿಲ್ಲ.
Job Overview
- Start Date
- 7 ಜುಲೈ 2021
- End Date
- 19 ಜುಲೈ 2021
- Employment Type
- FULL_TIME
- Organization
- KPSC Vaani (Website)
- Location
- ಚಿಕ್ಕಮಗಳೂರು ಜಿಲ್ಲೆ, KA,
Selection Procedure:
- ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification:
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯ/ಬೋರ್ಡ್ ದಿಂದ Diploma in Civil, Bsc (Forestry), BE in Civil ಅಥವಾ ಸಮಾನವಾದ ಸಂಬಂಧಿಸಿದ ವಿದ್ಯಾರ್ಹತೆಯನ್ನು ಹಾಗೂ ಕನಿಷ್ಠ ಸಂಬಂಧಿಸಿದ ಕ್ಷೇತ್ರದಲ್ಲಿ 2 & 3 ವರ್ಷದ ಸೇವಾನುಭವ ಹೊಂದಿರಬೇಕು.
Age Limit:
ಅರ್ಜಿ ಸಲ್ಲಿಸುವ ಅಭ್ಯರ್ಥಿಯು
- ಕನಿಷ್ಟ 18 ವರ್ಷ ವಯಸ್ಸನ್ನು ಪೂರೈಸಿರಬೇಕು.
- ಗರಿಷ್ಟ 50 ವರ್ಷದೊಳಗಿನ ವಯೋಮಾನದವರಾಗಿರಬೇಕು.
Apply online
To Buy : ನಿಮ್ಮ ಕನಸು ಸಾಕಾರಗೊಳಿಸಲು ಅತ್ತ್ಯುತ್ತಮ ಲೇಖಕರು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಬರೆದಿರುವ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ.
Related Tags:
Engineering
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.