ಚಿಕ್ಕಬಳ್ಳಾಪುರ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Published by Yallamma G
20 ಜುಲೈ 2022
Health and Family Welfare Services
ಚಿಕ್ಕಬಳ್ಳಾಪುರ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ, ಖಾಲಿ ಇರುವ ಒಟ್ಟು 43 ವೈದ್ಯರು ಮತ್ತು ವೈದ್ಯಕೇತರ ಸಿಬ್ಬಂದಿ ಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ವೃತ್ತಿ ಅನುಭವ ಹೊಂದಿದವರೆಗೆ ಮೊದಲ ಆದ್ಯತೆ ನೀಡಲಾಗುವುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 25/07/2022 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
Job Overview
- No. of posts
- 43
- Start Date
- 16 ಜುಲೈ 2022
- End Date
- 25 ಜುಲೈ 2022
- Employment Type
- FULL_TIME
- Organization
- KPSC Vaani (Website)
- Location
- ಚಿಕ್ಕಬಳ್ಳಾಪುರ ಜಿಲ್ಲೆ, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನ ಮತ್ತು ಮೂಲ ದಾಖಲೆ ಪರಿಶೀಲನೆ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು DA/ MD/ MBBBS/ DCH/ MS/ BAMS/ GNM/ B.Sc/ M.Sc/ Diploma/ MPH/ DPH ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪೂರೈಸಿರಬೇಕು.
ಕೋವಿಡ್-19 ಸಾಂಕ್ರಾಮಿಕದಡಿಯಲ್ಲಿ ಕಾರ್ಯ ನಿರ್ವಹಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
ಕೋವಿಡ್-19 ಸಾಂಕ್ರಾಮಿಕದಡಿಯಲ್ಲಿ ಕಾರ್ಯ ನಿರ್ವಹಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
Apply online chikkaballapura health and family welfare services Recruitment 2022
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.