Loading..!

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ SSLC ಪಾಸಾದ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ l ಕೂಡಲೇ ಅರ್ಜಿ ಸಲ್ಲಿಸಿ
Tags: PUC
Published by: Bhagya R K | Date:19 ಸೆಪ್ಟೆಂಬರ್ 2024
not found

ಚಿಕ್ಕಬಳ್ಳಾಪುರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಹಾಸನ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ 285 ಅಂಗನವಾಡಿ ಕಾರ್ಯಕರ್ತೆಯರು  ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕಕ್ಕೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  285

Comments