Loading..!

ಚಿಕ್ಕಬಳ್ಳಾಪುರ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿ ಮತ್ತು ಕಾರ್ಯಕರ್ತೆ ಹುದ್ದೆಗಳ ನೇಮಕಾತಿ
Tags: SSLC
Published by: Surekha Halli | Date:22 ಮಾರ್ಚ್ 2021
not found
ಚಿಕ್ಕಬಳ್ಳಾಪುರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು  9 ಅಂಗನವಾಡಿ ಕಾರ್ಯಕರ್ತೆಯರು, 8 ಮಿನಿ ಅಂಗನವಾಡಿ ಕಾರ್ಯಕರ್ತೆಯರು & 73 ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕಕ್ಕೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ದಿನಾಂಕ ಮಾರ್ಚ್ 30, 2021 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
No. of posts:  90

Comments