ಚಿಕ್ಕಬಳ್ಳಾಪುರ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿ ಮತ್ತು ಕಾರ್ಯಕರ್ತೆ ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 9 ಅಂಗನವಾಡಿ ಕಾರ್ಯಕರ್ತೆಯರು, 8 ಮಿನಿ ಅಂಗನವಾಡಿ ಕಾರ್ಯಕರ್ತೆಯರು & 73 ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕಕ್ಕೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ದಿನಾಂಕ ಮಾರ್ಚ್ 30, 2021 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
Job Overview
- No. of posts
- 90
- Start Date
- 20 ಮಾರ್ಚ್ 2021
- End Date
- 21 ಎಪ್ರಿಲ್ 2021
- Employment Type
- FULL_TIME
- Organization
- KPSC Vaani (Website)
- Location
- ಚಿಕ್ಕಬಳ್ಳಾಪುರ ಜಿಲ್ಲೆ, KA,
Qualification:
* ಅಂಗನವಾಡಿ ಕಾರ್ಯಕರ್ತೆ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು.
* ಅಂಗನವಾಡಿ ಸಹಾಯಕಿ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 4ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ 9ನೇ ತರಗತಿ ತೇರ್ಗಡೆಯಾಗಿರಬೇಕು. ಇದರಲ್ಲಿ ಹೆಚ್ಚಿನ ವಿದ್ಯಾರ್ಹತೆಯುಳ್ಳವರನ್ನು ಆಯ್ಕೆ ಮಾಡಲಾಗುತ್ತದೆ. (9ನೇ ತರಗತಿಗಿಂತ ಹೆಚ್ಚಿನ ವಿದ್ಯಾರ್ಹತೆಯನ್ನು ಪರಿಗಣಿಸುವುದಿಲ್ಲ)

Age Limit:
ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿಯ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಈ ಕುರಿತ ಸವಿವರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
* ಈ ಕುರಿತ ಸವಿವರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
Apply online
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Related Tags:
SSLC
Comments