ಚಿಕ್ಕಬಳ್ಳಾಪುರ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಒಟ್ಟು 40 ಗ್ರಾಮ ಲೆಕ್ಕಿಗರ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್(Online) ಮೂಲಕ ಅರ್ಜಿ ಆಹ್ವಾನ.
|
Job Overview
- No. of posts
- 40
- Start Date
- 18 ಡಿಸೆಂಬರ್ 2018
- End Date
- 13 ಜನವರಿ 2019
- Last Payment
- 13 ಜನವರಿ 2019
- Employment Type
- FULL_TIME
- Organization
- KPSC Vaani (Website)
- Location
- ಚಿಕ್ಕಬಳ್ಳಾಪುರ ಜಿಲ್ಲಾ ಕಂದಾಯ ಘಟಕ, KA,
Qualification:
ಪದವಿ ಪೂರ್ವ ಶಿಕ್ಷಣ ಇಲಾಖೆ ಕರ್ನಾಟಕ ಸರ್ಕಾರ ಇವರು ನಡೆಸುವ ದ್ವಿತೀಯ ಪಿಯುಸಿ(PUC) ಅಥವಾ ಸಿಬಿಎಸ್ಸಿ/ ಐಸಿಎಸಇ (CBSC/ICSE) ಮಂಡಳಿಗಳು ಕರ್ನಾಟಕದಲ್ಲಿ ನಡೆಸುವ 12 ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
Age Limit:
* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ
* ಎಸ್ಸಿ/ಎಸ್ಟಿ/ಪ್ರವರ್ಗ-1(SC/ಸ್ತ/CAT-1) ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 40 ವರ್ಷ
* ಇತರೆ ಹಿಂದುಳಿದ ವರ್ಗಗಳ(2A/2B/3A/3B) ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 38 ವರ್ಷ ವಯೋಸಡಲಿಕೆ ಇದೆ.
* ಎಸ್ಸಿ/ಎಸ್ಟಿ/ಪ್ರವರ್ಗ-1(SC/ಸ್ತ/CAT-1) ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 40 ವರ್ಷ
* ಇತರೆ ಹಿಂದುಳಿದ ವರ್ಗಗಳ(2A/2B/3A/3B) ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 38 ವರ್ಷ ವಯೋಸಡಲಿಕೆ ಇದೆ.
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.