ಚಿಕ್ಕಬಳ್ಳಾಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ 42 ಹುದ್ದೆಗಳಿಗೆ ಅರ್ಜಿ ಆಹ್ವಾನ

|
ಚಿಕ್ಕಬಳ್ಳಾಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ 42 ಹುದ್ದೆಗಳಿಗೆ ಅರ್ಜಿ ಆಹ್ವಾನ
ಅರ್ಜಿಯನ್ನು https://chikkaballapur.nic.in/en/ ವೆಬಸೈಟ್ ನಲ್ಲಿ ಡೌನಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಮುಚ್ಚಿದ ಲಕೋಟೆಯಲ್ಲಿ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು. ವಿಳಾಸ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಜೆ.ಬಿ-7, ಜಿಲ್ಲಾಡಳಿತ ಭವನ, ಪಟ್ರೇನಹಳ್ಳಿ, ಚಿಕ್ಕಬಳ್ಳಾಪುರ ಜಿಲ್ಲೆ
Job Overview
No. of posts
42
Start Date
22 ಅಕ್ಟೋಬರ್ 2018
End Date
12 ನವೆಂಬರ್ 2018
Last Payment
12 ನವೆಂಬರ್ 2018
Employment Type
FULL_TIME
Organization
KPSC Vaani (Website)
Location
ಚಿಕ್ಕಬಳ್ಳಾಪುರ, KA,
Selection Procedure:
ಅರ್ಜಿ ಸಲ್ಲಿಸಿದ ಎಲ್ಲ ಅಭ್ಯರ್ಥಿಗಳು 15-11-2018 ರಂದು ಮೂಲ ದಾಖಲಾತಿಗಳೊಂದಿಗೆ ಪರಿಶೀಲನೆಗೆ ಕಚೇರಿಗೆ ಹಾಜರಾಗಬೇಕು.
Qualification:
ಹುದ್ದೆಗಳಿಗನುಗುಣವಾಗಿ ವಿವಿಧ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದ್ದು ವಿದ್ಯಾರ್ಹತೆಗಾಗಿ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಿ ಮತ್ತು ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ
Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.