Loading..!

ಚಿಕ್ಕಮಗಳೂರು ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
| Date:26 ಜುಲೈ 2019
not found
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚಿಕ್ಕಮಗಳೂರು ಜಿಲ್ಲೆಯ ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 74 ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ಹುದ್ದೆಗಳನ್ನು ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
No. of posts:  74
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments