ಚಿಕ್ಕಮಗಳೂರು ಜಿಲ್ಲೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಕ್ಕೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ
Published by: Rukmini Krushna Ganiger | Date:6 ಆಗಸ್ಟ್ 2021
- ಚಿಕ್ಕಮಗಳೂರು ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 27 ಅಂಗನವಾಡಿ ಕಾರ್ಯಕರ್ತೆಯರು ಮತ್ತು 40 ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕಕ್ಕೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ದಿನಾಂಕ : 06-09-2021 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
No. of posts: 87
Comments