ಚಿಕ್ಕಮಗಳೂರು ಪ್ರಧಾನ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಒಟ್ಟು 05 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಚಿಕ್ಕಮಗಳೂರು ಪ್ರಧಾನ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಒಟ್ಟು 05 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
26 ಡಿಸೆಂಬರ್ 2019 District Court
ಚಿಕ್ಕಮಗಳೂರು ಜಿಲ್ಲಾ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿಯಿರುವ ಶೀಘ್ರಲಿಪಿಗಾರರ ವಿವಿಧ ಬ್ಯಾಕ್ಲಾಗ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ನೇಮಕ ಮಾಡಲು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ 20 ಜನವರಿ 2020 ರಾತ್ರಿ 11:59 ರವರೆಗೆ ಸಮಯಾವಕಾಶವಿದೆ.
Job Overview
No. of posts
5
Start Date
26 ಡಿಸೆಂಬರ್ 2019
End Date
20 ಜನವರಿ 2020
Last Payment
20 ಜನವರಿ 2020
Employment Type
FULL_TIME
Organization
KPSC Vaani (Website)
Location
KA,
Selection Procedure:
ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು SSLC ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಕನ್ನಡ ಮತ್ತು ಆಂಗ್ಲ ಪ್ರೌಢ ದರ್ಜೆ ಶೀಘ್ರಲಿಪಿ ಹಾಗೂ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪ್ರೌಢ ದರ್ಜೆ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
Fee:
* ಸಾಮಾನ್ಯ ವರ್ಗ ಮತ್ತು ಪ್ರವರ್ಗ 2ಎ,2ಬಿ,3ಎ,3ಬಿ : ರೂಪಾಯಿ 100/-
* ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 : ರೂಪಾಯಿ 50/-
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು.
ಗರಿಷ್ಟ ವಯೋಮಿತಿಯ ವಿವರ ಇಂತಿವೆ:
* ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ: 40 ವರ್ಷ
* ಪ್ರವರ್ಗ 2ಎ,2ಬಿ,3ಎ,3ಬಿ: 38 ವರ್ಷ
* ಸಾಮಾನ್ಯ ವರ್ಗ : 35 ವರ್ಷ
to download official notification Chikkamagaluru District Court Recruitment 2019
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಭಾರತದ ಸಂವಿಧಾನದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.