Loading..!

ಚಿಕ್ಕಬಳ್ಳಾಪುರ ನ್ಯಾಯಾಲದಲ್ಲಿ ಖಾಲಿ ಇರುವ ವಿವಿಧ 33 ಹುದ್ದೆಗಳ ನೇಮಕಾತಿಗಾಗಿ Online ಮೂಲಕ ಅರ್ಜಿ ಆಹ್ವಾನಿಸಲಾಗಿದೆ
Published by: Basavaraj Halli | Date:13 ಜನವರಿ 2020
not found
chikkaballapur district court recruitment 2020
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯ, ಚಿಕ್ಕಬಳ್ಳಾಪುರ ಇಲ್ಲಿ ಖಾಲಿ ಇರುವ ಆದೇಶ ಜಾರಿಕಾರರು (Process Servers), ಶೀಘ್ರಲಿಪಿಕಾರರು, ಬೆರಳಚ್ಚುಗಾರರು ಮತ್ತು ಬೆರಳಚ್ಚು ನಕಲುಗಾರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲು Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಒಟ್ಟು ಖಾಲಿ ಇರುವ ಹುದ್ದೆಗಳ ಸಂಖ್ಯೆ
ಆದೇಶ ಜಾರಿಕಾರರು 11 ಹುದ್ದೆಗಳು
ಶೀಘ್ರಲಿಪಿಕಾರರು 08 ಹುದ್ದೆಗಳು
ಬೆರಳಚ್ಚುಗಾರರು 09 ಹುದ್ದೆಗಳು
ಬೆರಳಚ್ಚು ನಕಲುಗಾರ 05 ಹುದ್ದೆಗಳು

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಎಲ್ಲ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು
No. of posts:  33
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ

Comments

Shirisha V Shiri ಜನ. 18, 2020, 11:49 ಪೂರ್ವಾಹ್ನ