ಚಿಕ್ಕಮಗಳೂರು ಜಿಲ್ಲೆಯಲ್ಲಿ ಖಾಲಿ ಇರುವ ಹೋಂ ಗಾರ್ಡ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ l ಕೂಡಲೇ ಅರ್ಜಿ ಸಲ್ಲಿಸಿ
ಚಿಕ್ಕಮಗಳೂರು ಜಿಲ್ಲೆಯ ವಿವಿಧ ತಾಲೂಕು ಹಾಗೂ ಉಪಘಟಕಗಳಲ್ಲಿ ಖಾಲಿ ಇರುವ 247 ಗೃಹ ರಕ್ಷಕ ದಳ ಹುದ್ದೆಗಳಿಗೆ ಆಯ್ಕೆ ಮಾಡಲು ಅರ್ಹ ಆಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 31/01/2024 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಳಾಸ :
Concerned Home
Guard Unit Officer,
Chikkamagaluru, Karnataka
- No. of posts
- 247
- Start Date
- 18 ಜನವರಿ 2024
- End Date
- 31 ಜನವರಿ 2024
- Employment Type
- FULL_TIME
- Organization
- KPSC Vaani (Website)
- Location
- ಚಿಕ್ಕಮಗಳೂರು ಜಿಲ್ಲೆ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗಿದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ SSLC ಪೂರ್ಣಗೊಳಿಸಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿರುವುದಿಲ್ಲ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಕನಿಷ್ಠ 19 ರಿಂದ ಗರಿಷ್ಠ 50 ವರ್ಷ ವಯೋಮಿತಿಯನ್ನು ಮೀರಿರಬಾರದು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.