ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Mallappa Myageri | Date:12 ನವೆಂಬರ್ 2021
![not found](/media/notifications/images/Others/Chikkamagaluru_Zilla_Panchayat.jpg)
ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಖಾಲಿ ಇರುವ 12 ಜಿಲ್ಲಾ I.E.C ಸಂಯೋಜಕ, ತಾಲ್ಲೂಕು I.E.C ಸಂಯೋಜಕ, ತಾಂತ್ರಿಕ ಸಹಾಯಕ ಮತ್ತು ಆಡಳಿತ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ದಿನಾಂಕ : 08-11-2021 ರಿಂದ 18-11-2021 ರೊಳಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
No. of posts: 12
Comments