ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ಖಾಲಿ ಇರುವ ವಿವಿಧ ಹುದ್ದೆಗಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ಖಾಲಿ ಇರುವ ವಿವಿಧ ಹುದ್ದೆಗಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Tajabi Pathan
11 ನವೆಂಬರ್ 2022 Others State
ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ನವೆಂಬರ್ 2022 ರ ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 19/11/2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
Job Overview
No. of posts
2
Start Date
9 ನವೆಂಬರ್ 2022
End Date
19 ನವೆಂಬರ್ 2022
Employment Type
FULL_TIME
Organization
KPSC Vaani (Website)
Location
ಚಿಕ್ಕಮಗಳೂರು ಜಿಲ್ಲೆ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಅರ್ಹತೆ, ಅನುಭವ, ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ.

Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು B.Sc/ M.Sc (Forestry)  ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ  ಪಡೆದಿರಬೇಕು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಟ 21 ವರ್ಷಗಳು ಮತ್ತು ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.