ಚಿಕ್ಕಮಗಳೂರು ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಚಿಕ್ಕಮಗಳೂರು ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
25 ಆಗಸ್ಟ್ 2022 Others State Important

ಚಿಕ್ಕಮಗಳೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಚಿಕ್ಕಮಗಳೂರು ಘಟಕದಲ್ಲಿ ಖಾಲಿ ಇರುವ 20 ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು ಮತ್ತು ಸೇವಕರು  ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 15/09/2022 ರಾತ್ರಿ 11:59 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ : 20
- ಬೆರಳಚ್ಚುಗಾರರು : 7
- ಬೆರಳಚ್ಚು ನಕಲುಗಾರರು : 01
- ಸೇವಕರು : 12

Job Overview
No. of posts
20
Start Date
16 ಆಗಸ್ಟ್ 2022
End Date
15 ಸೆಪ್ಟೆಂಬರ್ 2022
Last Payment
17 ಸೆಪ್ಟೆಂಬರ್ 2022
Employment Type
FULL_TIME
Organization
KPSC Vaani (Website)
Location
ಚಿಕ್ಕಮಗಳೂರು ಜಿಲ್ಲಾ, KA,
Selection Procedure:

ಈ ಹುದ್ದೆಗಳಿಗೆ  ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 
* ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹುದ್ದೆಗಳಿಗೆ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಸಾಮರ್ಥ್ಯ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ 1 ಹುದ್ದೆಗೆ 5 ಅಭ್ಯರ್ಥಿಗಳಂತೆ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
* ಸೇವಕ ಹುದ್ದೆಗಳಿಗೆ  ಎಸ್. ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಆಧಾರದ ಮೇಲೆ 1 ಹುದ್ದೆಗೆ 10 ಅಭ್ಯರ್ಥಿಗಳಂತೆ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
* ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹುದ್ದೆಗಳಿಗೆ - ಪಿ.ಯು.ಸಿ.(12th) ಅಥವಾ ಡಿಪ್ಲೋಮ (diploma) ವಿದ್ಯಾರ್ಹತೆಯನ್ನು ಹೊಂದಿರಬೇಕು.
* ಆದೇಶ ಜಾರಿಕಾರ, ಸೇವಕ ಹುದ್ದೆಗಳಿಗೆ -ಎಸ್. ಎಸ್.ಎಲ್.ಸಿ(10th) ವಿದ್ಯಾರ್ಹತೆಯನ್ನು ಹೊಂದಿರಬೇಕು.ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.

Fee:

* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಸಾಮಾನ್ಯ ಅಭ್ಯರ್ಥಿಗಳು 300/-ರೂ
* ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಯು 150/-ರೂ ಮತ್ತು
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.