ಚಿಕ್ಕಮಗಳೂರು ಜಿಲ್ಲೆಯ ಪಂಚಾಯತಿಗಳಲ್ಲಿ ಖಾಲಿ ಇರುವ ಲೋಡರ್ಸ್ ಮತ್ತು ಕ್ಲೀನರ್ಸ್ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಚಿಕ್ಕಮಗಳೂರು ಜಿಲ್ಲೆಯ ಪಂಚಾಯತಿಗಳಲ್ಲಿ ಖಾಲಿ ಇರುವ ಲೋಡರ್ಸ್ ಮತ್ತು ಕ್ಲೀನರ್ಸ್ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Yallamma G
16 ಜೂನ್ 2022 Others Important

ಚಿಕ್ಕಮಗಳೂರು ಜಿಲ್ಲಾಧಿಕಾರಿಗಳ ಕಾರ್ಯಾಲಯ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಖಾಲಿ ಇರುವ 10 ಲೋಡರ್ಸ್ ಮತ್ತು ಕ್ಲೀನರ್ಸ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 11/07/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ವಿವರ : 10
* ಲೋಡರ್ಸ್ - 08
* ಕ್ಲೀನರ್ಸ್ - 02

ಅರ್ಜಿ ಸಲ್ಲಿಸುವ ವಿಳಾಸ : 
ಚಿಕ್ಕಮಗಳೂರು ಜಿಲ್ಲಾಧಿಕಾರಿಗಳ ಜಿಲ್ಲಾ ನಗರಾಭಿವೃದ್ಧಿ ಕೋಶ,ಚಿಕ್ಕಮಗಳೂರು ಜಿಲ್ಲೆ ಚಿಕ್ಕಮಗಳೂರು ಕಚೇರಿ.

Job Overview
No. of posts
10
Start Date
16 ಜೂನ್ 2022
End Date
11 ಜುಲೈ 2022
Employment Type
FULL_TIME
Organization
KPSC Vaani (Website)
Location
ಚಿಕ್ಕಮಗಳೂರು ಜಿಲ್ಲೆ, KA,
Selection Procedure:
ಲೋಡರ್ಸ್ ಮತ್ತು ಕ್ಲೀನರ್ಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ಯಾವುದೇ ರೀತಿಯ ವಿದ್ಯಾರ್ಹತೆಯನ್ನು ನಿಗದಿಪಡಿಸಿಲ್ಲ. ಅಭ್ಯರ್ಥಿಗಳಿಗೆ ಕನ್ನಡ ಮಾತನಾಡಲು ಗೊತ್ತಿರಬೇಕು.
Age Limit:
ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ, ಗರಿಷ್ಟ 55 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.