Add KPSC Vaani to your Home Screen. In Safari, tap Share, then Add to Home Screen.
Advertisement • Go Ad-Free

ಚಿಕ್ಕಮಗಳೂರು ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಚಿಕ್ಕಮಗಳೂರು ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
29 ಡಿಸೆಂಬರ್ 2018 District Urban Development Cell
ಚಿಕ್ಕಮಗಳೂರು ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳಲ್ಲಿ 2018-19ನೇ ಸಾಲಿಗೆ 30 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಪರಿಷ್ಕೃತ ನಿಯಮಗಳಂತೆ ನೇರ ನೇಮಕಾತಿ ಮಾಡಲು ಪ್ರಾಧಿಕಾರವು ನಿಗದಿಪಡಿಸಿರುವ ನಮೂನೆಯಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್(ONLINE) ಮೂಲಕ ಆಹ್ವಾನಿಸಲಾಗಿದೆ. ಅರ್ಜಿಯನ್ನು ಆನ್ಲೈನ್ ಅಂತರ್ಜಾಲ ಮುಖಾಂತರ ಮಾತ್ರ ಸಲ್ಲಿಸತಕ್ಕದ್ದು ಅರ್ಜಿಯನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ ಖುದ್ದಾಗಿ ಅಥವ ಅಂಚೆ ಮೂಲಕ ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
Advertisement • Go Ad-Free
Job Overview
No. of posts
45
Start Date
1 ಆಗಸ್ಟ್ 2018
End Date
29 ಆಗಸ್ಟ್ 2018
Last Payment
29 ಆಗಸ್ಟ್ 2018
Employment Type
FULL_TIME
Organization
KPSC Vaani (Website)
Location
ಚಿಕ್ಕಮಗಳೂರು ಜಿಲ್ಲೆ, KA,
Qualification:
.
ಪದವಿ ಪೂರ್ವ ಶಿಕ್ಷಣ ಇಲಾಖೆ ಕರ್ನಾಟಕ ಸರ್ಕಾರ ನಡೆಸುವ ದ್ವಿತೀಯ ಪಿಯುಸಿ(PUC) ಅಥವಾ ಸಿಬಿಎಸ್ಸಿ(CBSC) ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
Fee:
.
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1/ಮಹಿಳೆ - 150 ರುಪಾಯಿ
ಸಾಮಾನ್ಯ/ಪ್ರವರ್ಗ 2A/2B/3A/3B - 300 ರೂಪಾಯಿ
Age Limit:
.
ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ

* ಎಸ್ಸಿ ಎಸ್ಟಿ(SC/ST) ಅಭ್ಯರ್ಥಿಗಳಿಗೆ 5 ವರ್ಷ ವಯೋಸಡಲಿಕೆಯಿದೆ.
* ಇತರೆ ಹಿಂದುಳಿದ ವರ್ಗಗಳ(2A/2B/3A/3B) ಅಭ್ಯರ್ಥಿಗಳಿಗೆ 3 ವರ್ಷ ವಯೋಸಡಲಿಕೆಯಿದೆ.
Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.