ಚಿತ್ರದುರ್ಗ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
ಚಿತ್ರದುರ್ಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಚಿತ್ರದುರ್ಗ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ, ಆದೇಶ ಜಾರಿಕಾರ ಸೇರಿದಂತ್ತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 18/08/2022 ರಾತ್ರಿ 11:59 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ: 33
* ಶೀಘ್ರಲಿಪಿಗಾರ : 01
* ಬೆರಳಚ್ಚುಗಾರ : 01
* ಬೆರಳಚ್ಚು ನಕಲುಗಾರ : 02
*ಆದೇಶ ಜಾರಿಕಾರ : 02
* ಸೇವಕ : 27
- No. of posts
- 33
- Start Date
- 15 ಜುಲೈ 2022
- End Date
- 18 ಆಗಸ್ಟ್ 2022
- Last Payment
- 20 ಆಗಸ್ಟ್ 2022
- Employment Type
- FULL_TIME
- Organization
- KPSC Vaani (Website)
- Location
- ಚಿತ್ರದುರ್ಗ ಜಿಲ್ಲಾ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು
* ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹುದ್ದೆಗಳಿಗೆ ಪ್ರತಿ ನಿಮಿಷಕ್ಕೆ 120 ಪದಗಳ ವೇಗದಂತ್ತೆ 5 ನಿಮಿಷ ನೀಡಿರುವ ಉಕಲೇಖನವನ್ನು 45 ನಿಮಿಷದಲ್ಲಿ ಬೆರಳಚ್ಚು ಯಂತ್ರದಲ್ಲಿ ಲಿಪ್ಯಂತರ ಮಾಡಬೇಕು ಇಅದರಲ್ಲಿ ಆಯ್ಕೆ ಆದವರನ್ನು ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
* ಆದೇಶ ಜಾರಿಕರ ಮತ್ತು ಜವಾನ ಹುದ್ದೆಗಳಿಗೆ ಎಸ್. ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಆಧಾರದ ಮೇಲೆ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
* ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹುದ್ದೆಗಳಿಗೆ - ಪಿ.ಯು.ಸಿ.(12th) ಅಥವಾ ಡಿಪ್ಲೋಮ (diploma) ವಿದ್ಯಾರ್ಹತೆಯನ್ನು ಹೊಂದಿರಬೇಕು.
* ಆದೇಶ ಜಾರಿಕಾರ, ಸೇವಕ ಹುದ್ದೆಗಳಿಗೆ -ಎಸ್. ಎಸ್.ಎಲ್.ಸಿ(10th) ವಿದ್ಯಾರ್ಹತೆಯನ್ನು ಹೊಂದಿರಬೇಕು.ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.
Fee:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ರೂ. 300/-
* OBC ಅಭ್ಯರ್ಥಿಗಳು ರೂ. 150/-
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದ ವಿನಾಯಿತಿ ಇರುತ್ತದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.