Loading..!

ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
| Date:12 ಜುಲೈ 2019
not found
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚಿತ್ರದುರ್ಗ ಜಿಲ್ಲೆಯ ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 49 ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ಹುದ್ದೆಗಳನ್ನು ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
No. of posts:  65
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಭಾರತದ ಸಂವಿಧಾನದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments