ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by Bhagya R K
13 ನವೆಂಬರ್ 2024 Others

ಜಿಲ್ಲಾಧಿಕಾರಿಗಳ ಕಾರ್ಯಾಲಯ ಚಿತ್ರದುರ್ಗ ಜಿಲ್ಲೆಯಲ್ಲಿ ಖಾಲಿ ಇರುವ 26 ಪೌರಕಾರ್ಮಿಕರು ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆಫ್ ಲೈನ್ ಮೂಲಕ  ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
26
Start Date
13 ನವೆಂಬರ್ 2024
End Date
5 ಡಿಸೆಂಬರ್ 2024
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಈ ಹುದ್ದೆಗಳ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕೊನೆಯ ದಿನಾಂಕ 05 ಡಿಸೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.


ಅರ್ಜಿ ಸಲ್ಲಿಸುವ ವಿಳಾಸ :
Planning Director, District Urban Development Cell, 
Chitradurga, Karnataka

Qualification:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು. 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 55 ವರ್ಷ ವಯೋಮಿತಿಯನ್ನು ಮೀರಿರಬಾರದು. 
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.