ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
07 ಜೂನ್ 2024 Others
Tags: Degree

ಜಿಲ್ಲಾ ಶಸ್ತ್ರ ಚಿಕಿತ್ಸಕರ ಕಾರ್ಯಾಲಯ, ಜಿಲ್ಲಾ ಆಸ್ಪತ್ರೆ, ಚಿತ್ರದುರ್ಗದಲ್ಲಿ 100 ಹಾಸಿಗೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಮಜೂರಾಗಿದ್ದು ಈ ಆಸ್ಪತೆಯಲ್ಲಿ ಅಗತ್ಯವಿಸುವ ಮಾನವ ಸಂಪನ್ಮೂಲವನ್ನು ಪಡೆಯಲು 22 ಶುಶ್ರೋಷಾಧಿಕಾರಿ ಮತ್ತು ಕಿರಿಯ ಪ್ರಯೋಗ ಶಾಲಾ ತಜ್ಞರು ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸಲು 21-06-2024 ಕೊನೆಯ ದಿನಾಂಕವಾಗಿದೆ. 

ಅರ್ಜಿ ಸಲ್ಲಿಸುವ ವಿಳಾಸ : 
ಜಿಲ್ಲಾ ಶಸ್ತ್ರ ಚಿಕಿತ್ಸಕರ ಕಾರ್ಯಾಲಯ,
ಜಿಲ್ಲಾ ಆಸ್ಪತ್ರೆ, ಚಿತ್ರದುರ್ಗ.

ಹುದ್ದೆಗಳ ವಿವರ : 22  

ಶುಶ್ರೋಷಾಧಿಕಾರಿ : 18 
ಕಿರಿಯ ಪ್ರಯೋಗ ಶಾಲಾ ತಜ್ಞರು : 4

 

Job Overview
No. of posts
22
Start Date
7 ಜೂನ್ 2024
End Date
21 ಜೂನ್ 2024
Employment Type
FULL_TIME
Organization
KPSC Vaani (Website)
Location
ಚಿತ್ರದುರ್ಗದ ಜಿಲ್ಲೆ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ರೋಸ್ಟರ್ ಮತ್ತು ಮೆರಿಟ್ ಆಧಾರದ ಮೇಲೆ ಆಯ್ಕೆಮಾಡಿಕೊಳ್ಳಲಾಗುತ್ತದೆ
Qualification:
ಹುದ್ದೆಗಳಿಗನುಗುಣವಾಗಿ ಲ್ಯಾಬ್ ಟೆಕ್ನಿಷಿಯನ್/BSc ನರ್ಸಿಂಗ್ ವಿದ್ಯಾರ್ಹತೆಯನ್ನು ಹೊಂದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.