ಚಿತ್ರದುರ್ಗ ಜಿಲ್ಲಾ ಪಂಚಾಯತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಚಿತ್ರದುರ್ಗ ಜಿಲ್ಲಾ ಪಂಚಾಯತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by Savita Halli
27 ಆಗಸ್ಟ್ 2022 Others State Important

ಚಿತ್ರದುರ್ಗ ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಹೆಚ್ಚುವರಿಯಾಗಿ ಸಿಬ್ಬಂದಿಯವರನ್ನು ಆಯ್ಕೆ ಮಾಡಲು ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 08/09/2022 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. 

ಹುದ್ದೆಗಳ ವಿವರ:10
ಡೇಟಾ ಎಂಟ್ರಿ ಆಪರೇಟರ್ - 06
ಆಡ್ ಮಿನಿಸ್ಟ್ರೇಟಿವ್ ಅಸಿಸ್ಟಂಟ್ - 01
ಟೆಕ್ನಿಕಲ್ ಕೋ ಆರ್ಡಿನೇಟರ್ - 01 
ತಾಂತ್ರಿಕ ಸಹಾಯಕರು - 02

Job Overview
No. of posts
10
Start Date
27 ಆಗಸ್ಟ್ 2022
End Date
8 ಸೆಪ್ಟೆಂಬರ್ 2022
Employment Type
FULL_TIME
Organization
KPSC Vaani (Website)
Location
ಚಿತ್ರದುರ್ಗ ಜಿಲ್ಲಾ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು PUC/B.Com/B.E/ B.Sc ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಸಂಸ್ಥೆಯಿಂದ ಪಡೆದಿರಬೇಕು. 
* ಕಂಪ್ಯೂಟರ್ ಜ್ಞಾನ ಹೊಂದಿರುವುದು ಕಡ್ಡಾಯವಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ದಿನಾಂಕ: 31-07-2022ಕ್ಕೆ ಅನ್ವಯಿಸುವಂತೆ 18 ವರ್ಷ ಮೇಲ್ಪಟ್ಟಿರಬೇಕು ಹಾಗೂ
* ಪ.ಜಾ , ಪ.ಪಂ ಮತ್ತು ಪ್ರವರ್ಗ -1 ರ ಅಭ್ಯರ್ಥಿಗಳಿಗೆ 40 ವರ್ಷ
* ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 38 ವರ್ಷ,
* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ ಮೀರಿರಬಾರದು.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.