ಚಿತ್ರದುರ್ಗ ಜಿಲ್ಲೆಯ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜಿಲ್ಲೆಯ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Mallappa Myageri
23 ಅಕ್ಟೋಬರ್ 2021 Others State
ಚಿತ್ರದುರ್ಗ ಜಿಲ್ಲೆಯ ಚಿತ್ರದುರ್ಗ ತಾಲ್ಲೂಕಿನ ಮಠದ ಕುರುಬರಹಟ್ಟಿ ಗ್ರಾಮ ಪಂಚಾಯ್ತಿ ಗ್ರಂಥಾಲಯದಲ್ಲಿ ಖಾಲಿ ಇರುವ ಮೇಲ್ಚಿಚಾರಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನೇಮಕಾತಿ ಅಧಿಸೂಚನೆಯನ್ನು ಓದಿಕೊಂಡು ತದನಂತರ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕೊನೆಯ ದಿನಾಂಕವಾದ 10-11-2021 ರೊಳಗೆ ಪಿ.ಡಿ.ಒ ಅಥವಾ ಪಂಚಾಯ್ತಿ ಕಾರ್ಯದರ್ಶಿಗಳಿಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
Job Overview
No. of posts
1
Start Date
22 ಅಕ್ಟೋಬರ್ 2021
End Date
10 ನವೆಂಬರ್ 2021
Employment Type
FULL_TIME
Organization
KPSC Vaani (Website)
Location
ಚಿತ್ರದುರ್ಗ ಜಿಲ್ಲೆ, KA,
Selection Procedure:
ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ಅಥವಾ ಮೆರಿಟ್ ಆಧಾರದ ಮೇಲೆ ನೇರವಾಗಿ ಆಯ್ಕೆ ಮಾಡಲಾಗುವುದು.
Qualification:
ಮೇಲ್ವಿಚಾರಕ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ SSLC ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದೆ.
Age Limit:
ಮೇಲ್ವಿಚಾರಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಟ 18 ವರ್ಷ ಪೂರೈಸಿರತಕ್ಕದ್ದು. ಗರಿಷ್ಟ 40 ವರ್ಷ ವಯೋಮಿತಿಯೊಳಗಿರಬೇಕು.
To Download the official notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.