SSLC ಪಾಸಾದ ಅಭ್ಯರ್ಥಿಗಳಿಂದ ಚಿತ್ರದುರ್ಗ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
Published by Yallamma G
06 ಅಕ್ಟೋಬರ್ 2022
Others
State
ಚಿತ್ರದುರ್ಗ ಜಿಲ್ಲೆಯ ಗ್ರಾಮ ಪಂಚಾಯತಿ ವ್ಯಾಪಿಯಲ್ಲಿ ಬರುವ ಗ್ರಂಥಾಲಯದಲ್ಲಿ ಖಾಲಿ ಇರುವ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 31/10/2022 ರೊಳಗೆ ಆಫ್ ಲೈನ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಳಾಸ :
PDO/ಪಂಚಾಯತ್ ಕಾರ್ಯದರ್ಶಿ,
ಮುಖ್ಯ ಗ್ರಂಥಾಲಯ ಅಧಿಕಾರಿ,
ಜಿಲ್ಲಾ ಕೇಂದ್ರ ಗ್ರಂಥಾಲಯ,
ಚಿತ್ರದುರ್ಗ.
Job Overview
- Start Date
- 6 ಅಕ್ಟೋಬರ್ 2022
- End Date
- 31 ಅಕ್ಟೋಬರ್ 2022
- Employment Type
- FULL_TIME
- Organization
- KPSC Vaani (Website)
- Location
- ಚಿತ್ರದುರ್ಗ ಜಿಲ್ಲೆ, KA,
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು S.S.L.C ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.