ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ

Published by: Yallamma G
|
ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ

ಜಿಲ್ಲಾ ಮದಕರಿನಾಯಕ ವಿದ್ಯಾಸಂಸ್ಥೆ (ರಿ), ಚಿತ್ರದುರ್ಗ ಸಂಸ್ಥೆಯಲ್ಲಿ ಖಾಲಿ ಇರುವ 52 ವಿವಿಧ ಪ್ರೊಫೆಸರ್, ಅಸ್ಸೊಸಿಯೆಟ್ ಪ್ರೊಫೆಸರ್ ಮತ್ತು ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮಾತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 03/02/2024 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು. 
ಹುದ್ದೆಗಳ ವಿವರ : 52
ಪ್ರೊಫೆಸರ್ : 6 
ಅಸ್ಸೊಸಿಯೆಟ್ ಪ್ರೊಫೆಸರ್ : 16 
ಅಸಿಸ್ಟೆಂಟ್ ಪ್ರೊಫೆಸರ್ : 30

Job Overview
No. of posts
52
Start Date
27 ಜನವರಿ 2024
End Date
3 ಫೆಬ್ರುವರಿ 2024
Employment Type
FULL_TIME
Organization
KPSC Vaani (Website)
Location
ಚಿತ್ರದುರ್ಗ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಸಿರುವ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ವಿದ್ಯಾರ್ಹತೆಯನ್ನು 55% ಅಂಕಗಳೊಂದಿಗೆ ಪಾಸಾಗಿರಬೇಕು ಹಾಗೂ SC/ST ಅಭ್ಯರ್ಥಿಗಳು 50% ಅಂಕಗಳೊಂದಿಗೆ ಪಾಸಾಗಿರಬೇಕು.
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.