Loading..!

ಚಿತ್ರದುರ್ಗ ನಿರ್ಮಿತಿ ಕೇಂದ್ರ, ಚಿತ್ರದುರ್ಗ ಕಛೇರಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:7 ಜುಲೈ 2023
not found

ಚಿತ್ರದುರ್ಗ ನಿರ್ಮಿತಿ ಕೇಂದ್ರ, ಚಿತ್ರದುರ್ಗ ಕಛೇರಿಯಲ್ಲಿ ಖಾಲಿ ಇರುವ 1 ಯೋಜನಾ ನಿರ್ದೇಶಕರು ಹುದ್ದೆಯನ್ನು 2 ವರ್ಷದ  ಅವಧಿಯ ವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 18/07/2023 5:00 ಘಂಟೆಯೊಳಗಾಗಿ ಇ-ಮೇಲ್ ಮುಖಾಂತರ ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.


ಅರ್ಜಿ ಸಲ್ಲಿಸುವ ಇ-ಮೇಲ್ ವಿಳಾಸ :
dc.chitradurga@ka.gov.in

No. of posts:  1

Comments