Loading..!

ಚಿತ್ರದುರ್ಗ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ 59 ಗ್ರಾಮ ಲೆಕ್ಕಿಗರ ಹುದ್ದೆಗಳ ನೇರ ನೇಮಕಾತಿ
Published by: Basavaraj Halli | Date:26 ಜನವರಿ 2020
not found
ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ 59 ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ.
ಆನ್ ಲೈನ್ ಮೂಲಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 21, 2020 ಆಗಿರುತ್ತದೆ.
No. of posts:  59

Comments