ಚಿತ್ರದುರ್ಗ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ 59 ಗ್ರಾಮ ಲೆಕ್ಕಿಗರ ಹುದ್ದೆಗಳ ನೇರ ನೇಮಕಾತಿ
Job Overview
- No. of posts
- 59
- Start Date
- 26 ಜನವರಿ 2020
- End Date
- 21 ಫೆಬ್ರುವರಿ 2020
- Last Payment
- 25 ಫೆಬ್ರುವರಿ 2020
- Employment Type
- FULL_TIME
- Organization
- KPSC Vaani (Website)
- Location
- ಚಿತ್ರದುರ್ಗ ಜಿಲ್ಲಾ ಕಂದಾಯ ಘಟಕ, KA,
Qualification:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕರ್ನಾಟಕ ಪದವಿ ಪೂರ್ವ ಶಿಕ್ಷಣ ಮಂಡಳಿ ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪಾಸಾಗಿರಬೇಕು ಅಥವಾ ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು
* ಅಭ್ಯರ್ಥಿಯು ಕಂಪ್ಯೂಟರ್ ಜ್ಞಾನವನ್ನು ಕಡ್ಡಾಯವಾಗಿ ಹೊಂದಿರಬೇಕು
* ಅಭ್ಯರ್ಥಿಯು ಕಂಪ್ಯೂಟರ್ ಜ್ಞಾನವನ್ನು ಕಡ್ಡಾಯವಾಗಿ ಹೊಂದಿರಬೇಕು
Fee:
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರೂಪಾಯಿ 100/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದ್ದು, ಇತರೆ ಎಲ್ಲ ಅಭ್ಯರ್ಥಿಗಳಿಗೆ (General+ OBC) 200/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಹಾಗೂ ಗರಿಷ್ಠ ವಯೋಮಿತಿಯು ಈ ಕೆಳಗಿನಂತಿರುತ್ತದೆ.
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ 1 : 40 ವರ್ಷ
* ಹಿಂದುಳಿದ ವರ್ಗ : 38 ವರ್ಷ
* ಸಾಮಾನ್ಯ ವರ್ಗ : 35 ವರ್ಷ
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ 1 : 40 ವರ್ಷ
* ಹಿಂದುಳಿದ ವರ್ಗ : 38 ವರ್ಷ
* ಸಾಮಾನ್ಯ ವರ್ಗ : 35 ವರ್ಷ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.