Loading..!

ಚಿತ್ರದುರ್ಗ ಜಿಲ್ಲಾ ಪಾಂಚಾಯಿತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Tags: PUC
Published by: Bhagya R K | Date:13 ಡಿಸೆಂಬರ್ 2023
not found

ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳನ್ನು ಸ್ಥಾಪಿಸಿದ್ದು, ಸದರಿ ಗ್ರಾಮ ಪಂಚಾಯತಿ ಗ್ರಂಥಾಲಯಗಳಿಗೆ ಪ್ರಸ್ತುತ ಖಾಲಿ ಇರುವ ಒಟ್ಟು 06 ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ26/12/2023 ಸಂಜೆ 05:30ರೊಳಗಾಗಿ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಅಂಚೆ ಕಚೇರಿಯ ವಿಳಾಸ : 
ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಉಪಕಾರ್ಯದರ್ಶಿಗಳು,
ಜಿಲ್ಲಾ ಪಂಚಾಯತ್ ಸ್ಟೇಡಿಯಂ ರಸ್ತೆ, ಚಿತ್ರದುರ್ಗ.

No. of posts:  6

Comments