Loading..!

ಚಿತ್ರದುರ್ಗ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿ ಮತ್ತು ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Surekha Halli | Date:28 ಜನವರಿ 2021
not found

ಚಿತ್ರದುರ್ಗ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 19 ಅಂಗನವಾಡಿ ಕಾರ್ಯಕರ್ತೆಯರು ಮತ್ತು 110 ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕಕ್ಕೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ದಿನಾಂಕ ಫೆಬ್ರುವರಿ 26, 2021 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.

No. of posts:  129

Comments