ಚಿತ್ರದುರ್ಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
|
Job Overview
- No. of posts
- 24
- Start Date
- 10 ಅಕ್ಟೋಬರ್ 2018
- End Date
- 3 ನವೆಂಬರ್ 2018
- Employment Type
- FULL_TIME
- Organization
- KPSC Vaani (Website)
- Location
- Chitrdurga Court, KA,
Selection Procedure:
ಹುದ್ದೆಗಳಿಗನುಗುಣವಾಗಿ ಲಿಪ್ಯಂತರ ಹಾಗೂ ಸಂದರ್ಶನಗಳನ್ನು ಕೈಗೊಳ್ಳಲಾಗುವುದು
Qualification:
ಹುದ್ದೆಗಳಿಗನುಗುಣವಾಗಿ ವಿವಿಧ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದ್ದು ವಿದ್ಯಾರ್ಹತೆಗಾಗಿ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಿ ಮತ್ತು ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ
Age Limit:
ಕನಿಷ್ಟ 18 ವರ್ಷಗಳು
ಗರಿಷ್ಟ : ಸಾಮಾನ್ಯ ವರ್ಗ: 35 ವರ್ಷ,
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 : 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ : 38 ವರ್ಷ
ಗರಿಷ್ಟ : ಸಾಮಾನ್ಯ ವರ್ಗ: 35 ವರ್ಷ,
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 : 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ : 38 ವರ್ಷ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.