ಮೈಸೂರಿನಲ್ಲಿರುವ ಭಾರತೀಯ ಭಾಷಾ ಕೇಂದ್ರ ಸಂಸ್ಥೆ(CIIL)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ

Published by: Savita Halli
|
ಮೈಸೂರಿನಲ್ಲಿರುವ ಭಾರತೀಯ ಭಾಷಾ ಕೇಂದ್ರ ಸಂಸ್ಥೆ(CIIL)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ
ಮೈಸೂರಿನ ಮಾನಸ ಗಂಗೋತ್ರಿ ಆವರಣದ, ಭಾರತೀಯ ಭಾಷಾ ಕೇಂದ್ರ ಸಂಸ್ಥೆ(CIIL)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 29/03/2022 ರೊಳಗೆ ಅರ್ಜಿ ಸಲ್ಲಿಸಬಹುದು.
Job Overview
No. of posts
38
Start Date
14 ಮಾರ್ಚ್ 2022
End Date
29 ಮಾರ್ಚ್ 2022
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿದ ನಂತರ ಅಂತಿಮ ಸಂದರ್ಶನಕ್ಕೆ ಕರೆಯಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಪದವಿ ಸೇರಿದಂತೆ ವಿವಿಧ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದ್ದು, ಈ ಕುರಿತ ವಿವರವಾದ ಮಾಹಿತಿಗೆ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಗರಿಷ್ಠ 40 ರಿಂದ 60 ವರ್ಷ ನಿಗದಿಪಡಿಸಲಾಗಿದೆ. 
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.