Loading..!

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಖಾಲಿ ಇರುವ 20 ಗಣಕಯಂತ್ರ ಸಹಾಯಕರು ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ
Tags: PUC
Published by: Basavaraj Halli | Date:5 ನವೆಂಬರ್ 2020
not found

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿಕ್ಕಬಳ್ಳಾಪುರ ಇಲ್ಲಿ 2019-20 ಹಾಗೂ 2020-21ನೇ ಸಾಲಿನಲ್ಲಿ ಇಲಾಖೆಯಲ್ಲಿ ಖಾಲಿ ಉಳಿದಿರುವ 20 ಗಣಕಯಂತ್ರ ಸಹಾಯಕರು (ಕಂಪ್ಯೂಟರ್ ಆಪರೇಟರ್) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಗೆ ನೇರ ಸಂದರ್ಶನ ಆಯೋಜಿಸಲಾಗಿದ್ದು, ದಿನಾಂಕ 07 ನವೆಂಬರ್ 2020 ರಂದು ಬೆಳಿಗ್ಗೆ10:30ಕ್ಕೆ ಈ ಕೆಳಗೆ ತಿಳಿಸಿರುವ ವಿಳಾಸದಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.


"4G Today" ಪುಸ್ತಕವನ್ನು ಬಾರಿ ರಿಯಾಯಿತಿಯೊಂದಿಗೆ ಖರೀದಿಸಲು ಭೇಟಿ ನೀಡಿ


ಸಂದರ್ಶನ ಕಚೇರಿ ವಿಳಾಸ: 
ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಕಚೇರಿ, 
ಜೆಬಿ-2, 'ಬಿ' ಬ್ಲಾಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಜಿಲ್ಲಾಡಳಿತ ಭವನ, ಚಿಕ್ಕಬಳ್ಳಾಪುರ ಜಿಲ್ಲೆ,

No. of posts:  20

Comments