Loading..!

ಕೋಲ್ ಇಂಡಿಯಾ ಲಿಮಿಟೆಡ್ (CIL) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Tags: Degree PG
Published by: Rukmini Krushna Ganiger | Date:11 ಆಗಸ್ಟ್ 2021
not found
- ಕಲ್ಲಿದ್ದಲು ಸಚಿವಾಲಯದ ಮಾಲೀಕತ್ವದಲ್ಲಿರುವ, ಭಾರತೀಯ ಸರ್ಕಾರಿ ಸ್ವಾಮ್ಯದ ಕಲ್ಲಿದ್ದಲು ಗಣಿಗಾರಿಕೆ ಮತ್ತು ಸಂಸ್ಕರಣಾ ನಿಗಮವಾಗಿರುವ ಹಾಗೂ ವಿಶ್ವದ ಅತಿದೊಡ್ಡ ಕಲ್ಲಿದ್ದಲು ಉತ್ಪಾದಿಸುವ ಕಂಪನಿ ಮತ್ತು ಮಹಾರತ್ನ ಸಾರ್ವಜನಿಕ ವಲಯದ ಸಂಸ್ಥೆಯಾಗಿರುವ ಕೋಲ್ ಇಂಡಿಯಾ ಲಿಮಿಟೆಡ್ (CIL) ನಲ್ಲಿ ಖಾಲಿ ಇರುವ 588 ಮ್ಯಾನೇಜ್‌ಮೆಂಟ್ ಟ್ರೈನಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.  ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 09/09/2021 ರೊಳಗಾಗಿ ಅರ್ಜಿ ಸಲ್ಲಿಸಬಹುದು.
No. of posts:  588

Comments