ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ 1124 ಹುದ್ದೆಗಳ ನೇಮಕಾತಿ l SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(CISF)ಯಾ ಕ್ರೀಡಾ ಕೂಟಅಡಿಯಲ್ಲಿ ಖಾಲಿ ಇರುವ 1124 ಕಾನ್ಸ್ಟೇಬಲ್ /ಡ್ರೈವರ್ (ಡೈರೆಕ್ಟ್) ಮತ್ತು ಕಾನ್ಸ್ಟೇಬಲ್ /(ಡ್ರೈವರ್ & ಪಂಪ್ ಆಪರೇಟರ್) ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಭಾರತೀಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
- No. of posts
- 1124
- Start Date
- 22 ಜನವರಿ 2025
- End Date
- 4 ಮಾರ್ಚ್ 2025
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದೈಹಿಕ ದಕ್ಷತೆ ಪರೀಕ್ಷೆ (ಪಿಇಟಿ), ದೈಹಿಕ ಗುಣಮಟ್ಟ ಪರೀಕ್ಷೆ (PST), ಡಾಕ್ಯುಮೆಂಟ್ ಪರಿಶೀಲನೆ, ಲಿಖಿತ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 02 ಫೆಬ್ರುವರಿ 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 04 ಮಾರ್ಚ್ 2025
ಹುದ್ದೆಗಳ ವಿವರ : 1124
Constable/Driver (Direct) - 845
Constable/(Driver & Pump Operator) - 279
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ SSLC ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು. ಚಾಲನಾ ಪರವಾನಗಿಯನ್ನು ಹೊಂದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ, OBC, ಮತ್ತು EWS ಅಭ್ಯರ್ಥಿಗಳು ರೂ. 100/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
SC, ST ಮತ್ತು PED ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷಗಳು ಮತ್ತು ಗರಿಷ್ಠ 27 ವರ್ಷಗಳನ್ನು ಹೊಂದಿರಬೇಕು.
OBC ಅಭ್ಯರ್ಥಿಗಳಿಗೆ 03 ವರ್ಷ
SC/ST ಅಭ್ಯರ್ಥಿಗಳಿಗೆ 05 ವಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.