ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಒಟ್ಟು 1149 ಹುದ್ದೆಗಳ ಬೃಹತ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ.

ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಒಟ್ಟು 1149 ಹುದ್ದೆಗಳ ಬೃಹತ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ.
Published by Yallamma G
01 ಫೆಬ್ರವರಿ 2022 Others State Important
ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ ಒಟ್ಟು 1149 ಕಾನ್ಸ್‌ಟೇಬಲ್‌ ಮತ್ತು ಅಗ್ನಿಶಾಮಕ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕ 04/03/2022 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಬಹುದಾಗಿರುತ್ತದೆ.
Job Overview
No. of posts
1149
Start Date
29 ಜನವರಿ 2022
End Date
4 ಮಾರ್ಚ್ 2022
Last Payment
4 ಮಾರ್ಚ್ 2022
Employment Type
FULL_TIME
Organization
KPSC Vaani (Website)
Location
All Over India, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆ, ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ
Qualification:
ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು 12th (PUC) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ  ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
Fee:
ಎಲ್ಲ ಅಭ್ಯರ್ಥಿಗಳು ರೂಪಾಯಿ 100/- ಅರ್ಜಿ ಶುಲ್ಕ ಪಾವತಿಸಬೇಕು. ಹಾಗೂ SC ST ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ನಿಗದಿಪಡಿಸಿಲ್ಲ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ಗರಿಷ್ಟ 23 ವರ್ಷ ವಯೋಮಿತಿಯೊಳಗಿರಬೇಕು.
*  ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ,
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
To Download the Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.