CISF Recruitment: ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ 2000 ಕಾನ್‌ಸ್ಟೇಬಲ್ ಮತ್ತು ಹೆಡ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿ
Published by: Basavaraj Halli | Date:16 ಫೆಬ್ರುವರಿ 2021
ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ ಸುಬೇದಾರ, ಹವಾಲ್ದಾರ ಮತ್ತು ಸೇಪಾಯಿ ಸೇರಿ ಒಟ್ಟು 2000 ಹುದ್ದೆಗಳನ್ನು ನೇಮಕಮಾಡಿಕೊಳ್ಳಲು, ಮಾಜಿ ಸೈನಿಕ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆಫ್‌ಲೈನ್ ಮೂಲಕ ದಿನಾಂಕ ಮಾರ್ಚ್ 15,2021ರೊಳಗೆ ತಲುಪುವಂತೆ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳೊಂದಿಗೆ ದಿನಾಂಕ ಮಾರ್ಚ್ 15,2021ರೊಳಗೆ ತಲುಪುವಂತೆ ಅರ್ಜಿಯನ್ನು ಸಲ್ಲಿಸಬೇಕು.
No. of posts: 2000
Comments