Loading..!

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ 706 ಹುದ್ದೆಗಳ ನೇಮಕಾತಿ l ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:3 ಫೆಬ್ರುವರಿ 2023
not found
ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(CISF)ಯಲ್ಲಿ ಖಾಲಿ ಇರುವ 706 ಸಬ್ ಇನ್ ಸ್ಪೆಕ್ಟರ್  ಹುದ್ದೆಗಳನ್ನು ಭರ್ತಿ ಮಾಡಲು ಭಾರತೀಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 05/02/2023 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
No. of posts:  706

Comments

Mr.Yallaling.S. Yantamanikar ಜನ. 27, 2023, 11:06 ಪೂರ್ವಾಹ್ನ