ಕೇಂದ್ರ ಕೈಗಾರಿಕಾ ಭದ್ರತಾ ಪಡೆ(CISF)ಯಲ್ಲಿ PUC ಪಾಸಾದ ಅಭ್ಯರ್ಥಿಗಳಿಗೆ ಭರ್ಜರಿ ಅವಕಾಶ |ಒಟ್ಟು 540 ಹುದ್ದೆಗಳು
ಕೇಂದ್ರ ಕೈಗಾರಿಕಾ ಭದ್ರತಾ ಪಡೆ(CISF)ಯಲ್ಲಿ ಖಾಲಿ ಇರುವ 540 ಸಹಾಯಕ ಸಬ್ ಇನ್ಸ್‌ಪೆಕ್ಟರ್ ಮತ್ತು ಹೆಡ್ ಕಾನ್ ಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 26/10/2022 ದೊಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ್ : 540
ಸಹಾಯಕ ಸಬ್ ಇನ್ಸ್‌ಪೆಕ್ಟರ್ : 122
ಹೆಡ್ ಕಾನ್ ಸ್ಟೇಬಲ್ : 418
- No. of posts
- 540
- Start Date
- 29 ಸೆಪ್ಟೆಂಬರ್ 2022
- End Date
- 25 ಅಕ್ಟೋಬರ್ 2022
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
Qualification:
Fee:
- ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ 1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಆರಂಭಗೊಂಡು ಗರಿಷ್ಠ 25 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 3 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 5 ವರ್ಷಗಳ ವಯೋಮಿತಿಯ ಸಡಿಲಿಕೆಯನ್ನು ನೀಡಲಾಗಿದೆ.
To Download Official Notification of CISF ASI and Head Constable Recruitment 2022
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.