CISF ಭದ್ರತಾ ಪಡೆಯಲ್ಲಿ ಖಾಲಿ ಇರುವ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗಾಗಿ SSLC ಪೂರೈಸಿದ ಅಭ್ಯರ್ಥಿಗಳಿಂದ ಅಂಚೆ ಮೂಲಕ ಅರ್ಜಿ ಆಹ್ವಾನ
|
Job Overview
- No. of posts
- 914
- Start Date
- 23 ಸೆಪ್ಟೆಂಬರ್ 2019
- End Date
- 22 ಅಕ್ಟೋಬರ್ 2019
- Employment Type
- FULL_TIME
- Organization
- KPSC Vaani (Website)
- Location
- KA,
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು SSLC ಅಥವಾ ನಿಗದಿಪಡಿಸಿದ ಟ್ರೇಡ್ ಗಳಲ್ಲಿ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರತಕ್ಕದ್ದು.
ದೈಹಿಕ ಅರ್ಹತೆ : ಅಭ್ಯರ್ಥಿಗಳು ಕನಿಷ್ಠ ಎತ್ತರ 170cm ಸೆಂಟಿಮೀಟರ್ ಹಾಗೂ ಎದೆಯ ಸುತ್ತಳತೆ 80cm ಇರಬೇಕು
ದೈಹಿಕ ಅರ್ಹತೆ : ಅಭ್ಯರ್ಥಿಗಳು ಕನಿಷ್ಠ ಎತ್ತರ 170cm ಸೆಂಟಿಮೀಟರ್ ಹಾಗೂ ಎದೆಯ ಸುತ್ತಳತೆ 80cm ಇರಬೇಕು
Fee:
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಸಂಪೂರ್ಣ ಶುಲ್ಕ ವಿನಾಯಿತಿ ನೀಡಲಾಗಿದ್ದು ಉಳಿದ ಎಲ್ಲಾ ಅಭ್ಯರ್ಥಿಗಳಿಗೆ ರೂಪಾಯಿ 100/- ಶುಲ್ಕ ನಿಗದಿಪಡಿಸಲಾಗಿದೆ.
Age Limit:
ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಹಾಗೂ ಗರಿಷ್ಟ ವಯೋಮಿತಿ 23 ವರ್ಷ ನಿಗದಿಪಡಿಸಲಾಗಿದೆ. ಅಂದರೆ ಅಭ್ಯರ್ಥಿಗಳು ದಿನಾಂಕ 1996ರ ಆಗಸ್ಟ್ 2 ರಿಂದ 2001ರ ಆಗಸ್ಟ್ 1 ನಡುವೆ ಜನಿಸಿದವರಾಗಿರಬೇಕು. ವಿವಿಧ ಮೀಸಲಾತಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದ್ದು, ಈ ಕುರಿತು ಮಾಹಿತಿಗೆ ಅಧಿಸೂಚನೆಯನ್ನು ಗಮನಿಸತಕ್ಕದ್ದು.
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ವಿವಿಧ ಇತಿಹಾಸದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.