ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Tajabi Pathan
12 ನವೆಂಬರ್ 2022 Others Central Important

ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ ಕಾನ್ಸ್‌ಟೇಬಲ್ (ಟ್ರೇಡ್ಸ್‌ಮೆನ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 20/12/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸತಕ್ಕದ್ದು.

Job Overview
No. of posts
787
Start Date
21 ನವೆಂಬರ್ 2022
End Date
20 ಡಿಸೆಂಬರ್ 2022
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು PST/PET, ದಾಖಲೆ, ವ್ಯಾಪಾರ ಪರೀಕ್ಷೆ, ಲಿಖಿತ ಪರೀಕ್ಷೆ/ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT), ಕೌಶಲ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.

Fee:

ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳು 100/-ರೂ. ಆನ್‌ಲೈನ್/SBI ಚಲನ್ ಮೂಲಕ ಶುಲ್ಕ ಪಾವತಿಸಬೇಕಾಗಿದೆ.
SC/ST/ ಮಹಿಳೆ/ESM ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವದಿಲ್ಲ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 01-ಅಗಸ್ಟ್-2022 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 23 ವರ್ಷಗಳನ್ನು ಹೊಂದಿರಬೇಕು.ವಯೋಮಿತಿ ಸಡಿಲಿಕೆ ಇರುತ್ತದೆ.
OBC ಅಭ್ಯರ್ಥಿಗಳಿಗೆ  03 ವರ್ಷ
SC/ST ಅಭ್ಯರ್ಥಿಗಳಿಗೆ 05 ವರ್ಷ
ಮಾಜಿ ಸೈನಿಕರು 03 ವರ್ಷ

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.