Loading..!

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ ಅಕೌಂಟೆಂಟ್ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:15 ಮೇ 2024
not found

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(CISF)ಯಲ್ಲಿ ಖಾಲಿ ಇರುವ 3 ಅಕೌಂಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಭಾರತೀಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಕದೊಳಗಾಗಿ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಧಿಸೂಚನೆ ಪ್ರಕಟಗೊಂಡ ದಿನದಿಂದ 30 ದಿನಗಳವಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.


ಅರ್ಜಿ ಸಲ್ಲಿಸುವ ವಿಳಾಸ :
Assistant Inspector General (Estt), 
Central Industrial Security Force, 
Block No. 13, CGO Complex, 
Lodhi Road, New Delhi-110003.

No. of posts:  3

Comments