ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಪೌರಕಾರ್ಮಿಕರು ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

Published by: Yallamma G
|
ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಪೌರಕಾರ್ಮಿಕರು ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

ದಾವಣಗೆರೆ ಜಿಲ್ಲೆಯ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಒಟ್ಟು 119 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯದಿನಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 31-01-2024 ಸಂಜೆ 5.30 ಗಂಟೆಯೊಳಗೆ ಅಪ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ :
ದಾವಣಗೆರೆ ಮಹಾನಗರ ಪಾಲಿಕೆ ಕೇಂದ್ರ ಕಚೇರಿ, 
ರೈಲ್ವೆ ನಿಲ್ದಾಣ ಎದುರು, ಪಿ.ಬಿ ರಸ್ತೆ, ದಾವಣಗೆರೆ.

Job Overview
No. of posts
119
Start Date
16 ಜನವರಿ 2024
End Date
31 ಜನವರಿ 2024
Employment Type
FULL_TIME
Organization
KPSC Vaani (Website)
Location
ದಾವಣಗೆರೆ ಜಿಲ್ಲಾ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಪೌರಕಾರ್ಮಿಕರ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಕನ್ನಡ ಮಾತನಾಡಲು ಗೊತ್ತಿರಬೇಕು ಮತ್ತು ಮಹಾನಗರಪಾಲಿಕೆಗಳಲ್ಲಿ ಹಾಲಿ ನೇರಪಾವತಿ/ಕ್ಷೇಮಾಭಿವೃದ್ಧಿ/ ದಿನಗೂಲಿ ಆಧಾರದ ಮೇಲೆ 02 ವರ್ಷಗಳಿಗೆ ಕಡಿಮೆ ಇಲ್ಲದಂತೆ ನಿರಂತರವಾಗಿ ಕೆಲಸ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 55 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.