ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ ಟೇಬಲ್ (ನಾಗರಿಕ) (ಪುರುಷ ಮತ್ತು ಮಹಿಳಾ) ಹುದ್ದೆಗಳ ನೇರ ನೇಮಕಾತಿ

|
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ ಟೇಬಲ್ (ನಾಗರಿಕ) (ಪುರುಷ ಮತ್ತು ಮಹಿಳಾ) ಹುದ್ದೆಗಳ ನೇರ ನೇಮಕಾತಿ
ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ ಟೇಬಲ್ (ನಾಗರಿಕ) (ಪುರುಷ ಮತ್ತು ಮಹಿಳಾ) ಹುದ್ದೆಗಳಿಗೆ ಈ ಕಲೆಗಳ ಕೆಳಕಂಡ ಅಧಿಸೂಚನೆ ಅನ್ವಯ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಕೆಳಗೆ ನಮೂದಿಸಲಾಗಿರುವ ಅರ್ಹತಾ ಷರತ್ತುಗಳನ್ನು ಪೂರೈಸುವ ಅಭ್ಯರ್ಥಿಗಳು ಆನ್ಲೈನ್(On-Line) ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ
Job Overview
No. of posts
2113
Start Date
11 ಜೂನ್ 2018
End Date
30 ಜೂನ್ 2018
Last Payment
3 ಜುಲೈ 2018
Employment Type
FULL_TIME
Organization
KPSC Vaani (Website)
Location
ಕರ್ನಾಟಕ ರಾಜ್ಯ, KA,
Selection Procedure:
ಲಿಖಿತ ಪರೀಕ್ಷೆ,
ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾಢ್ರ್ಯತೆ ಪರೀಕ್ಷೆ,
ವೈದ್ಯಕೀಯ ಪರೀಕ್ಷೆ.
Qualification:
ಪಿ.ಯು.ಸಿ ( PUC ) ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ, ಅಂದರೆ 30.06.2018 ಕ್ಕೆ ಹೊಂದಿರಬೇಕು
Fee:
.
ಸಾಮಾನ್ಯ ವರ್ಗ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ 250/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ 100/-

*ನಿಗದಿತ ಶುಲ್ಕವನ್ನು State Bank of India ಅಥವಾ ಸ್ಥಳೀಯ ಅಂಚೆ ಕಚೇರಿ ಅಧಿಕೃತ ಶಾಖೆಗಳಲ್ಲಿ ಕಚೇರಿ ವೇಳೆಯಲ್ಲಿ ಚಲನ್ ನೀಡಿ ಹಣ ಪಾವತಿಸಬೇಕು.
Age Limit:
ಸಾಮಾನ್ಯ ಅಭ್ಯರ್ಥಿಗಳಿಗೆ:
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ 25.06.2018 ಕ್ಕೆ ಅಭ್ಯರ್ಥಿಗೆ ಕನಿಷ್ಟ 18 ವರ್ಷ ವಯಸ್ಸಾಗಿರಬೇಕು ಹಾಗೂ ಈ ಕೆಳಕಂಡ ವಯಸ್ಸು ಮೀರಿರಬಾರದು.
ಅ) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 27 ವರ್ಷಗಳು.
ಆ) ಇತರೆ ಅಭ್ಯರ್ಥಿಗಳಿಗೆ 25 ವರ್ಷಗಳು.
ಇ) ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ 30 ವರ್ಷಗಳು.
Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.