ಸಿಟಿ ಮ್ಯಾನೇಜರ್ಸ್ ಅಸೋಸಿಯೇಷನ್ ಕರ್ನಾಟಕ (ಸಿಮ್ಯಾಕ್ ) ಬೆಂಗಳೂರು ಸಂಸ್ಥೆಯಿಂದ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Published by: Rukmini Krushna Ganiger
|
ಸಿಟಿ ಮ್ಯಾನೇಜರ್ಸ್ ಅಸೋಸಿಯೇಷನ್ ಕರ್ನಾಟಕ (ಸಿಮ್ಯಾಕ್ ) ಬೆಂಗಳೂರು ಸಂಸ್ಥೆಯಿಂದ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
- ಪೌರಾಡಳಿತ ನಿರ್ದೇಶನಾಲಯದ ಸಂಯೋಜಿತ ಸಂಸ್ಥೆಯಾಗಿರುವ ಪ್ರಧಾನ ಕಾರ್ಯದರ್ಶಿ ಸಿಟಿ ಮ್ಯಾನೇಜರ್ಸ್ ಅಸೋಸಿಯೇಷನ್ ಕರ್ನಾಟಕ (ಸಿಮ್ಯಾಕ್) ಬೆಂಗಳೂರು ಸಂಸ್ಥೆಯಿಂದ ಈ ಕೆಳಕಂಡ ಖಾಲಿ ಇರುವ 05 ಹುದ್ದೆಗಳ ನೇಮಕಾತಿಗಾಗಿ ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಒಪ್ಪಂದದ ಆಧಾರದ ಮೇಲೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 
ಹುದ್ದೆಗಳ ವಿವರ :
* ಸಮನ್ವಯಾಧಿಕಾರಿ 
* ಸಂಶೋಧನಾ ಸಹಾಯಕರು (ಶಕ್ತಿ)
* ಸಂಶೋಧನಾ ಸಹಾಯಕರು (ಘನತಾಜ್ಯ ನಿರ್ವಹಣೆ) 
* ಸಂಶೋಧನಾ ಸಹಾಯಕರು (ನೀರು ಮತ್ತು ನೈರ್ಮಲ್ಯ)
* ಸಂಶೋಧನಾ ಸಹಾಯಕರು (ಜನರಲ್) 
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪೂರಕ ದಾಖಲಾತಿಗಳೊಂದಿಗೆ ಈ ಕೆಳಗೆ ನೀಡಿರುವ ವಿಳಾಸಕ್ಕೆ ನಿಗದಿಪಡಿಸಿದ ಕೊನೆಯ ದಿನಾಂಕ 16 ಅಕ್ಟೋಬರ್ 2021 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಪ್ರಧಾನ ಕಾರ್ಯದರ್ಶಿಗಳು, 
ಸಿಟಿ ಮ್ಯಾನೇಜರ್ ಅಸೋಸಿಯೇಷನ್ (CMAK) ಕರ್ನಾಟಕ 
ನಂಬರ್ 42, ಸಂಜೀವಿನಿ, ಒಂದನೇ ಮಹಡಿ, 
ನಾಲ್ಕನೇ ಅಡ್ಡರಸ್ತೆ, ಸಂಪಿಗೆ ರಸ್ತೆ, ಮಲ್ಲೇಶ್ವರಂ 
ಬೆಂಗಳೂರು-560003
Job Overview
No. of posts
5
Start Date
25 ಸೆಪ್ಟೆಂಬರ್ 2021
End Date
16 ಅಕ್ಟೋಬರ್ 2021
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Qualification:
ಹುದ್ದೆಗಳಿಗನುಗುಣವಾಗಿ ವಿವಿಧ ವಿದ್ಯಾರ್ಹತೆ ಹಾಗೂ ಅನುಭವವನ್ನು ನಿಗದಿಪಡಿಸಲಾಗಿದ್ದು ಈ ಕುರಿತ ಮಾಹಿತಿಗೆ ಕೆಳಗೆ ನೀಡಿರುವ ಅಧಿಸೂಚನೆಯನ್ನು ಗಮನಿಸತಕ್ಕದ್ದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಸೆಪ್ಟೆಂಬರ್ 2021ಕ್ಕೆ ಅನ್ವಯಿಸುವಂತೆ ಗರಿಷ್ಠ 40 ರಿಂದ 50 ವರ್ಷಗಳ ವಯೋಮಿತಿಯನ್ನು ಮೀರಿರಬಾರದು. 
To Download the Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.