ಚೆನ್ನೈ ಮೆಟ್ರೊ ರೈಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ
Published by Basavaraj Halli
21 ಏಪ್ರಿಲ್ 2021
Indian Railway
ಚೆನ್ನೈ ಮೆಟ್ರೊ ರೈಲ್ ಲಿಮಿಟೆಡ್ ಒಂದು ಕೇಂದ್ರ ಸರ್ಕಾರ ಮತ್ತು ತಮಿಳುನಾಡು ಸರ್ಕಾರದ ಸಹಭಾಗಿತ್ವದ ಯೋಜನೆಯಾಗಿದ್ದು, ಪ್ರಸಕ್ತ 2021-22ನೇ ಶೈಕ್ಷಣಿಕ ಸಾಲಿನಲ್ಲಿ ಖಾಲಿ ಇರುವ ವಿವಿಧ ಇಂಟರ್ನ್‌ಶಿಪ್ (ಶಿಶಿಕ್ಷು) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 30 ಏಪ್ರಿಲ್ 2021 ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವಿರ :
ಇಲೆಕ್ಟ್ರಿಕಲ್ - 4
ಮೆಕ್ಯಾನಿಕಲ್ - 1
ಇಲೆಕ್ಟ್ರಾನಿಕ್ಸ್ ಮತ್ತು ಕಂಮ್ಯೂನಿಕೇಷನ್ - 2
ಐಟಿ - 2
ಸಿವಿಲ್ - 6
ಎನ್ವಿರಾನ್ಮೆಂಟ್ - 2
ಚಾರ್ಟರ್ಡ್ ಅಕೌಂಟಂಟ್ - 2
Job Overview
- No. of posts
- 19
- End Date
- 30 ಎಪ್ರಿಲ್ 2021
- Employment Type
- FULL_TIME
- Organization
- KPSC Vaani (Website)
- Location
- Chennai, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ವಿದ್ಯಾರ್ಹತೆಯ ಆಧಾರದ ಮೇಲೆ ಕಿರು ಪಟ್ಟಿ ತಯಾರಿಸಿ ಲಿಖಿತ ಪರೀಕ್ಷೆ ಅಥವಾ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವದು.
Qualification:
ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಸಂಬಂಧಿಸಿದ ಕ್ಷೇತ್ರಗಳಲ್ಲಿ ಇಂಜಿನಿಯರಿಂಗ್ ಪದವಿ / ಚಾರ್ಟರ್ಡ್ ಅಕೌಂಟಂಟ್ ಪದವಿ ಉತ್ತೀರ್ಣರಾಗಿರಬೇಕು.
Apply online : CMRL Recruitment
To Buy : ನಿಮ್ಮ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ
Related Tags:
Degree
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.