Loading..!

ಕೋಲ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree
Published by: Bhagya R K | Date:17 ಜನವರಿ 2025
not found

ಕೋಲ್ ಇಂಡಿಯಾ ಲಿಮಿಟೆಡ್ ಕಂಪನಿಯು ಒಂದು ಸಾರ್ವಜನಿಕ ವಲಯದ ಮಹಾರತ್ನ ಸಂಸ್ಥೆಯಾಗಿದ್ದು, ಸಂಸ್ಥೆಯು ಗಣಿಗಾರಿಕಾ ವಲಯದಲ್ಲಿ ಕಾರ್ಯಾಚರಣೆಯಲ್ಲಿರುತ್ತದೆ. ಪ್ರಸ್ತುತ ಕಂಪನಿಯಲ್ಲಿ ಖಾಲಿ ಇರುವ ಒಟ್ಟು 434 ಕಮ್ಯೂನಿಟಿ ಡೆವಲಪ್ಮೆಂಟ್, ಎನ್ವಿರಾನ್ಮೆಂಟ್, ಫೈನಾನ್ಸ್, ಮಾರ್ಕೆಟಿಂಗ್ & ಸೇಲ್ಸ್, ಸೆಕ್ಯೂರಿಟಿ ಮತ್ತು ಕೋಲ್ ಪ್ರೆಪರಶನ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್‌ಲೈನ್‌ನ್ ಮೂಲಕ ಕೊನೆಯ ದಿನಾಂಕ ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.


ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ.

No. of posts:  434

Comments